• Home  
  • ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ MLA Gurme Suresh Shetty visits Katapady fish market
- ರಾಜಕೀಯ

ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ MLA Gurme Suresh Shetty visits Katapady fish market

Share: ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಕುಂದು ಕೊರತೆಯ ಬಗ್ಗೆ ಮೀನುಗಾರ ಮಹಿಳೆಯರೊಂದಿಗೆ ಚರ್ಚಿಸಿದ ಶಾಸಕ ಗುರ್ಮೆ (Katapadi) ಕಟಪಾಡಿ: ಕಟಪಾಡಿ ಮೀನು ಮಾರುಕಟ್ಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಿದರು.    ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ […]

(Katapadi) ಕಟಪಾಡಿ: ಕಟಪಾಡಿ ಮೀನು ಮಾರುಕಟ್ಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಿದರು.

   ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ ದುರಸ್ತಿಗೊಳಿಸುವುದಾಗಿ ಶಾಸಕರು ತಿಳಿಸಿದರು.

 ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.