• Home  
  • ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ.
- ಅಪರಾಧ

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ.

Share: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ. ಕಟಪಾಢಿ: ನವಯುಗ ಕಂಪನಿಯ ಹುಲ್ಲು ಕಟ್ಟಿಂಗ್ ಮಾಡುವವರಿಗೆ ಮಹೇಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವಿಸ್ ತಿರುವಿನಲ್ಲಿ ಮಂಗಳವಾರ ಮಧ್ಯಾಹ್ನ ಘಟಿಸಿದೆ.  ಗಾಯಗೊಂಡವರು ರಾಯಚೂರು ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪಿಕಪ್ ಚಾಲಕನೂ ಗಾಯಗೊಂಡಿದ್ದಾಗಿ ತಿಳಿದುಬಂದಿದೆ.  ಕಾಪು ಪೊಲೀಸರು ಘಟನಾ ಸ್ಥಳಕ್ಕೆ […]

ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹುಲ್ಲು ಕಟ್ಟು ಮಾಡುತ್ತಿರುವವರಿಗೆ ಪಿಕಪ್ ವಾಹನ ಡಿಕ್ಕಿ ಮೂವರಿಗೆ ಗಾಯ.

ಕಟಪಾಢಿ: ನವಯುಗ ಕಂಪನಿಯ ಹುಲ್ಲು ಕಟ್ಟಿಂಗ್ ಮಾಡುವವರಿಗೆ ಮಹೇಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಸರ್ವಿಸ್ ತಿರುವಿನಲ್ಲಿ ಮಂಗಳವಾರ ಮಧ್ಯಾಹ್ನ ಘಟಿಸಿದೆ.

 ಗಾಯಗೊಂಡವರು ರಾಯಚೂರು ಜಿಲ್ಲೆಯವರೆಂದು ತಿಳಿದು ಬಂದಿದೆ. ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಪಿಕಪ್ ಚಾಲಕನೂ ಗಾಯಗೊಂಡಿದ್ದಾಗಿ ತಿಳಿದುಬಂದಿದೆ.

 ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.