• Home  
  • ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ  
- ಸಹಾಯ ಹಸ್ತ

ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ  

Share: ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (Karandadi Sri Brahma Lingeshwara Bhajana Mandali receives a helping hand from Sri Kshetra Dharmasthala) ಮಂಜೂರಾತಿ ಪತ್ರ ಹಸ್ತಾಂತರಿಸಿದ ಭಜನಾ ಪರಿಷತ್ ಅಧ್ಯಕ್ಷ ಅರುಣ್ ಶೆಟ್ಟಿ, ಯೋಜನಾಧಿಕಾರಿ ಮಮತಾ ಶೆಟ್ಟಿ (Kau̧p Karandadi) ಕಾಪು, ಕರಂದಾಡಿ:  ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ […]

(Kau̧p Karandadi) ಕಾಪು, ಕರಂದಾಡಿ:  ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ 1.ಲಕ್ಷ ದ ಮಂಜೂರಾತಿ ಪತ್ರವನ್ನು ಕಾಪು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಅರುಣ್ ಶೆಟ್ಟಿ ಹಾಗೂ ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಭಾನುವಾರ ಹಸ್ತಾಂತರಿಸಿದರು.

  ಈ ಸಂದರ್ಭ ಊರಿನ ಮುಖಂಡರಾದ ದಿನೇಶ್ ಶೆಟ್ಟಿ,  ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಪದ್ಮನಾಭ ಶಾನುಬೋಗ್, ಕರಂದಾಡಿ  ಶ್ರೀ ಬ್ರಹ್ಮ ಲಿಂಗೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಅವಿನಾಶ್, ಪದಾಧಿಕಾರಿಗಳಾದ ಶ್ರೀಧರ್ ಶೆಟ್ಟಿಗಾರ್, ಭಾಸ್ಕರ್ ಕರಂದಾಡಿ, ಅರುಣ್ ರಾವ್, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ಮೇಲ್ವಿಚಾರಕರಾದ ಶ್ರೀಮತಿ ವಿನುತಾ, ಶೌರ್ಯ ತಂಡದ ಕಿಶೋರ್ ಆಚಾರ್ಯ, ಸದಾಶಿವ, ರಜನಿ, ಶರ್ಮಿಳಾ, ಪ್ರಮೀಳಾ, ಸುಧಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.