• Home  
  • ಕಾಂಗ್ರೆಸ್​​​ ಅವರು ಗೋಹತ್ಯೆ ನಿಷೇಧ ರದ್ದು ಮಾಡಲಿ ನೋಡೋಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
- ಅಪರಾಧ - ರಾಜಕೀಯ - ವ್ಯವಹಾರ

ಕಾಂಗ್ರೆಸ್​​​ ಅವರು ಗೋಹತ್ಯೆ ನಿಷೇಧ ರದ್ದು ಮಾಡಲಿ ನೋಡೋಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Share: ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡುಗಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್​ನವರಿಗೆ ಉತ್ತರ ಕೊಡುತ್ತಾರೆ. ಹಸು ಯಾಕೆ ಕಡಿಯಬಾರದು ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಮ್ಮ ಪಕ್ಷದಿಂದ ಏನು ಹೋರಾಟ ಮಾಡಬೇಕೋ ಮಾಡ್ತೀವಿ.  ಇದು ಭಾವನಾತ್ಮಕ ಪ್ರಶ್ನೆ ಆಗುತ್ತೆ. ಗೋವಿನ ಬಗ್ಗೆ ಕೋಟ್ಯಂತರ ಜನರಿಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಕಡಿತೀರಿ ಇದನ್ಯಾಕೆ ಕಡಿಯಲ್ಲ […]

ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡುಗಿದ್ದಾರೆ.

ರಾಜ್ಯದ ಜನರು ಕಾಂಗ್ರೆಸ್​ನವರಿಗೆ ಉತ್ತರ ಕೊಡುತ್ತಾರೆ.

ಹಸು ಯಾಕೆ ಕಡಿಯಬಾರದು ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಮ್ಮ ಪಕ್ಷದಿಂದ ಏನು ಹೋರಾಟ ಮಾಡಬೇಕೋ ಮಾಡ್ತೀವಿ.

 ಇದು ಭಾವನಾತ್ಮಕ ಪ್ರಶ್ನೆ ಆಗುತ್ತೆ. ಗೋವಿನ ಬಗ್ಗೆ ಕೋಟ್ಯಂತರ ಜನರಿಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಕಡಿತೀರಿ ಇದನ್ಯಾಕೆ ಕಡಿಯಲ್ಲ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.