• Home  
  • ಕಾಪುವಿನ ಸಮಾಜ ಸೇವಕ, ಪತ್ರಕರ್ತ ದಿವಾಕರ ಬಿ ಶೆಟ್ಟಿ ಕಳತ್ತೂರುರವರಿಗೆ ಕೇರಳ ರಾಜ್ಯದ  ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kaup Social worker Divakara B Shetty got Gadinada Rajyothsava Prashasthi)
- ಕರಾವಳಿ - ಜೀವನಶೈಲಿ

ಕಾಪುವಿನ ಸಮಾಜ ಸೇವಕ, ಪತ್ರಕರ್ತ ದಿವಾಕರ ಬಿ ಶೆಟ್ಟಿ ಕಳತ್ತೂರುರವರಿಗೆ ಕೇರಳ ರಾಜ್ಯದ  ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kaup Social worker Divakara B Shetty got Gadinada Rajyothsava Prashasthi)

Share:  ಕಾಪುವಿನ ಸಮಾಜ ಸೇವಕ, ಪತ್ರಕರ್ತ ದಿವಾಕರ ಬಿ ಶೆಟ್ಟಿ ಕಳತ್ತೂರುರವರಿಗೆ ಕೇರಳ ರಾಜ್ಯದ  ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ   (kasaragodu)  ಕಾಸರಗೋಡು: ಕೇರಳ ರಾಜ್ಯ ಕಾಸರಗೋಡುವಿನಲ್ಲಿ ನಡೆದ ಗಡಿನಾಡ ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ನಡೆದ 2023 ರ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕಳತ್ತೂರು ದಿವಾಕರ ಬಿ ಶೆಟ್ಟಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಕಂಡು ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯನ್ನು ಕೇಂದ್ರದ ಮಾಜಿ ಸಚಿವರಾದ ಪ್ರಸ್ತುತ […]

 ಕಾಪುವಿನ ಸಮಾಜ ಸೇವಕ, ಪತ್ರಕರ್ತ ದಿವಾಕರ ಬಿ ಶೆಟ್ಟಿ ಕಳತ್ತೂರುರವರಿಗೆ ಕೇರಳ ರಾಜ್ಯದ  ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ  

(kasaragodu)  ಕಾಸರಗೋಡು: ಕೇರಳ ರಾಜ್ಯ ಕಾಸರಗೋಡುವಿನಲ್ಲಿ ನಡೆದ ಗಡಿನಾಡ ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ನಡೆದ 2023 ರ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕಳತ್ತೂರು ದಿವಾಕರ ಬಿ ಶೆಟ್ಟಿ ಪುರಸ್ಕೃತರಾಗಿದ್ದಾರೆ.

ಪತ್ರಿಕೋದ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಇವರ ಸಾಧನೆಯನ್ನು ಕಂಡು ಈ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿಯನ್ನು ಕೇಂದ್ರದ ಮಾಜಿ ಸಚಿವರಾದ ಪ್ರಸ್ತುತ ಸಂಸದರಾದ ರಮೇಶ್ ಚಂದ್ರಪ್ಪ ಜಿಗಜಿಣಗಿಯವರು  ವಿತರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ(KV Prabhakar), ಶ್ರೀ ಕ್ಷೇತ್ರ ಓಡಿಯೂರು ಸಂಸ್ಥಾನದ ಸಾಧ್ವಿ ಮಾತಾನಂದಮಾಯಿ (Mathananda mayi), ಮಂಜೇಶ್ವರ ಶಾಸಕರಾದ ಕೆ. ಎಂ ಅಶ್ರಫ್ (Manjeshwara MLA KM Ashraf), ಗಡಿನಾಡ ಸಾಹಿತ್ಯ ಅಕಾಡೆಮಿಯ ಸ್ಥಾಪಕಧ್ಯಕ್ಷರಾದ  ಪ್ರದೀಪ್ ಕುಮಾರ್‌ ಕಲ್ಕೂರ (Pradi kumar Kalkura), ಗಡಿನಾಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಣಿಯಪ್ಪ ನಾಯ್ಕ್ ಏನ್, ಕಾರ್ಯದರ್ಶಿ  ಅಖಿಲೇಶ್ ನಗುಮುಗಮ್, ಕೋಶಾಧಿಕಾರಿ  ಝೆಡ್ ಎ ಕಯ್ಯಾರ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.