• Home  
  • ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ (Release of invitation letter for Sri Satya Narayana Pooja to be held on jan7th)
- ಕರಾವಳಿ

ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ (Release of invitation letter for Sri Satya Narayana Pooja to be held on jan7th)

Share: ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7, ಆದಿತ್ಯವಾರದಂದು ನಡೆಯಲಿರುವ 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಕಾಪು ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಉದ್ಯಮಿ ಶ್ರೀಧರ ಆಚಾರ್ಯ ಚಂದ್ರನಗರ ಬಿಡುಗಡೆಗೊಳಿಸಿದರು.  ಜನವರಿ 7, ಆದಿತ್ಯವಾರದಂದು ಬೆಳಗ್ಗೆ 10 ಗಂಟೆಗೆ […]

ಕಾಪು ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ   ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನದ ವತಿಯಿಂದ ಜನವರಿ 7, ಆದಿತ್ಯವಾರದಂದು ನಡೆಯಲಿರುವ 32ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರವಿವಾರ ಕಾಪು ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಉದ್ಯಮಿ ಶ್ರೀಧರ ಆಚಾರ್ಯ ಚಂದ್ರನಗರ ಬಿಡುಗಡೆಗೊಳಿಸಿದರು.

 ಜನವರಿ 7, ಆದಿತ್ಯವಾರದಂದು ಬೆಳಗ್ಗೆ 10 ಗಂಟೆಗೆ ಮಾಣಿಯೂರು ಶ್ರೀ ಸೂರ್ಯಕಾಂತ ಆಚಾರ್ಯ ನೇತೃತ್ವದಲ್ಲಿ ಕಾಪು ಬಂಗ್ಲೆ ಮೈದಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯ ನಡೆಯಲಿದ್ದು,

ಮಧ್ಯಾಹ್ನ ಗಂಟೆ 12:30 ರಿಂದ ಶ್ರೀ ಲಕ್ಷ್ಮೀಜನಾರ್ದನ ಮಹಿಳಾ ಭಜನಾ ಮಂಡಳಿ ಕಾಪು ಇವರಿಂದ ಭಜನಾ ಕಾರ್ಯಕ್ರಮವೂ ಜರಗಲಿದೆ. ತದನಂತರ ಅನ್ನಸಂತರ್ಪಣೆ ಜರಗಲಿದೆ.

 ಈ ಸಂದರ್ಭ ಬಳಗದ ಅಧ್ಯಕ್ಷ ಜಯ ಶೆಟ್ಟಿ, ಸದಸ್ಯರಾದ ರವೀಂದ್ರ ಎಂ ಸತೀಶ್ ಕಲ್ಯಾ, ನಾಗರಾಜ್ ಹೆಚ್ ಕೆ., ರಾಘು ಕಲ್ಯಾಲು, ಸುನಿಲ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ, ಲವ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.