• Home  
  • ಕಾಪು ತಾಲೂಕಿನ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ (Conclusion of the 15th Swastya Sankalpa Program of Kapu Taluk)
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ಕಾಪು ತಾಲೂಕಿನ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ (Conclusion of the 15th Swastya Sankalpa Program of Kapu Taluk)

Share: ಕಾಪು ತಾಲೂಕಿನ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ   ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮ (Adamaru) ಅದಮಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ ಕಾಪು ತಾಲೂಕಿನ ಪ್ರಗತಿ ವರ್ಷದ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.    ಸಮಾರೋಪವನ್ನು ಉಡುಪಿ ಜಿಲ್ಲಾ ಜನಜಾಗೃತಿ ಸದಸ್ಯ ಉದಯ ಇನ್ನಾ ಕುಮಾರ್ ಶೆಟ್ಟಿ ನೆರವೇರಿಸಿದರು.    ಶ್ರೀ […]

ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮ

(Adamaru) ಅದಮಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ ಕಾಪು ತಾಲೂಕಿನ ಪ್ರಗತಿ ವರ್ಷದ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.

   ಸಮಾರೋಪವನ್ನು ಉಡುಪಿ ಜಿಲ್ಲಾ ಜನಜಾಗೃತಿ ಸದಸ್ಯ ಉದಯ ಇನ್ನಾ ಕುಮಾರ್ ಶೆಟ್ಟಿ ನೆರವೇರಿಸಿದರು.

   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ ಆಚಾರ್ಯರವರು ವಿದ್ಯಾರ್ಥಿಗಳಿಗೆ ದುಷ್ಚಟ, ಧೂಮಪಾನದ ವಿರುದ್ದ  ಪೂರ್ಣ ಪ್ರಜ್ಞಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ವಲಯಾಧ್ಯಕ್ಷ ಭುಜಂಗ ಆಚಾರ್ಯ, ಪೂರ್ಣ ಪ್ರಜ್ಞಾ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯೋಧ್ಯಾಯ ಶ್ರೀಕಾಂತ್ ರಾವ್, ಶಾಲಾ ಶಿಕ್ಷಕರು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.