• Home  
  • ಕಾಪು ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ (Kapu Taluk Level Brahmashri Narayanguru Jayanti)
- ಧಾರ್ಮಿಕ - ಪ್ರಚಲಿತ

ಕಾಪು ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ (Kapu Taluk Level Brahmashri Narayanguru Jayanti)

Share: ಕಾಪು ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ (Kaup) ಕಾಪು: ಕಾಪು ತಾಲೂಕು ಆಡಳಿತ ವತಿಯಿಂದ ಭಾನುವಾರ ಬೆಳಿಗ್ಗೆ ಕಾಪು ತಾಲೂಕು ಪ್ರಜಾ ಸೌಧದಲ್ಲಿ ಆಯೋಜಿಸಲಾದ “ಬ್ರಹ್ಮಶ್ರೀ ನಾರಾಯಣಗುರು ಜಯಂತಿ” ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ನಾಡಿನ ಸಮಸ್ತ ಜನರಿಗೆ ನಾರಾಯಣಗುರು ಜಯಂತಿಯ ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಪ್ರದೀಪ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು […]

(Kaup) ಕಾಪು: ಕಾಪು ತಾಲೂಕು ಆಡಳಿತ ವತಿಯಿಂದ ಭಾನುವಾರ ಬೆಳಿಗ್ಗೆ ಕಾಪು ತಾಲೂಕು ಪ್ರಜಾ ಸೌಧದಲ್ಲಿ ಆಯೋಜಿಸಲಾದ “ಬ್ರಹ್ಮಶ್ರೀ ನಾರಾಯಣಗುರು ಜಯಂತಿ” ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ನಾಡಿನ ಸಮಸ್ತ ಜನರಿಗೆ ನಾರಾಯಣಗುರು ಜಯಂತಿಯ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಪ್ರದೀಪ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರೀತಾ ಶಿವಾನಂದ, ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷ ಮಹೇಶ್ ಅಂಚನ್, ನವೀನ್ ಚಂದ್ರ ಸುವರ್ಣ ಹಾಗೂ   ಬಿಲ್ಲವರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಁಁಁಁಁಁಁಁಁಁಁ

Leave a comment

Your email address will not be published. Required fields are marked *

eMedia Kannada  @2025. All Rights Reserved.