• Home  
  • ಕಾಪು ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ (Kaup: raagi health mix distribution drive)
- social service

ಕಾಪು ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ (Kaup: raagi health mix distribution drive)

Share: ಕಾಪು ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಕಾಪು, ಫೆ. 23 : ತಾಲೂಕು ಪಂಚಾಯತ್ ಕಾಪು, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕರ್ನಾಟಕ ಸರಕಾರದ ನೂತನ ಕಾರ್ಯಕ್ರಮ 2023-24 ರಂತೆ ಶಾಲಾ ಶಿಕ್ಷಣ ಇಲಾಖೆ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ.ಎಂ.ಎಫ್ ಸಹ ಭಾಗಿತ್ವದಲ್ಲಿ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಕಾಪು […]

ಕಾಪು ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಕಾಪು, ಫೆ. 23 : ತಾಲೂಕು ಪಂಚಾಯತ್ ಕಾಪು, ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕರ್ನಾಟಕ ಸರಕಾರದ ನೂತನ ಕಾರ್ಯಕ್ರಮ 2023-24 ರಂತೆ ಶಾಲಾ ಶಿಕ್ಷಣ ಇಲಾಖೆ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ.ಎಂ.ಎಫ್ ಸಹ ಭಾಗಿತ್ವದಲ್ಲಿ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಸಾಯಿಶೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮಕ್ಕೆ ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್. (Kaup Tahashildar DR Prathibha R) ಚಾಲನೆ ನೀಡಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕಾಪು ಪುರಸಭಾ ಸದಸ್ಯರಾದ ನಾಗೇಶ್, ಅನಿಲ್ ಕುಮಾರ್, ಹಳೇ ವಿದ್ಯಾರ್ಥಿಗಳಾದ ಮಾಧವ ಆರ್. ಪಾಲನ್, ಯೋಗೀಶ್ ಶೆಟ್ಟಿ ಬಾಲಾಜಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸವಿತಾ, ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾವತಿ, ಸಹ ಶಿಕ್ಷಕಿ ಗೀತಾ ಕೆ., ಅಂಗನವಾಡಿ ಕಾರ್ಯಕರ್ತೆ ಸುಶೀಲಾ, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.