ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ : ಮಹಮ್ಮದ್ ಅಫ್ನಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ
(Kaup) ಕಾಪು : ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಮಹಮ್ಮದ್ ಅಫ್ನಾನ್, ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 578 ( 92.48%) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದ್ದಿದ್ದಾರೆ.
ಇವರು ಮುಹಮ್ಮದ್ ಅಶ್ರಫ್ ಮತ್ತು ತಬಸ್ಸುಮ್ ದಂಪತಿಯ ಪುತ್ರ ಹಾಗೂ ಕಾಪು ಎಸ್ ಐ ಓ ಯುನಿಟ್ ನ ಕ್ಯಾಡರ್ ಆಗಿದ್ದಾರೆ.

