• Home  
  •   ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ (Yoga day celebration at Kapu Dandatirtha Vidyasagansha)
- ಪ್ರಚಲಿತ

  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ (Yoga day celebration at Kapu Dandatirtha Vidyasagansha)

Share:   ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್      (Kaup) ಕಾಪು:  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಭಾನುವಾರ ಯೋಗ ದಿನಾಚರಣೆ ಆಚರಿಸಲಾಯಿತು.  ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್ ಕಾರ್ಯಕ್ಮ ಉದ್ಘಾಟಿಸಿದರು. ಅರು ಮಾತನಾಡಿ, ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. ಆದರೆ, ಇದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ […]

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್

     (Kaup) ಕಾಪು:  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಭಾನುವಾರ ಯೋಗ ದಿನಾಚರಣೆ ಆಚರಿಸಲಾಯಿತು.

 ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್ ಕಾರ್ಯಕ್ಮ ಉದ್ಘಾಟಿಸಿದರು.

ಅರು ಮಾತನಾಡಿ, ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. ಆದರೆ, ಇದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಮುಂದುವರಿಯಬೇಕು ಎಂದರು.

 ಯೋಗ ಶಿಕ್ಷಕಿ ವಿದಿಶಾ ಜಿ ರಾವ್ ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

  ಸಂಸ್ಥೆಯ ಶಿವಣ್ಣ ಬಾಯರ್, ಪ್ರಭಾಕರ್ ಶೆಟ್ಟಿ, ಸೂರತ್ ಕುಮಾರ್, ವೀಣಾ‌ ನಾಯಕ್, ವಾಣಿ, ತೇಜಶ್ರೀ, ಹೇಮಲತಾ, ಸಂಗೀತ , ಶ್ವೇತಾ, ಮಮತಾ ಕಲ್ಯಾ, ಉದಯ ಕುಮಾರ್, ಸೋಮನಾಥ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.