• Home  
  •  ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ (Kaup; Information about hoisting the national flag at Dandatirtha Educational Institute)
- ತಾಲೂಕು ಆಡಳಿತ - ಶಾಲಾ ಕಾಲೇಜು

 ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ (Kaup; Information about hoisting the national flag at Dandatirtha Educational Institute)

Share: ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ ಮಾಹಿತಿ ನೀಡಿದ ಭಾರತ್ ಸೇವಾದಳದ ಜಿಲ್ಲಾ ಸಂಘಟಕಿ  ಶ್ರೀಮತಿ ಪುಷ್ಪಲತಾ (Kaup) ಕಾಪು: ಪ್ರತಿಯೊಬ್ಬ ಭಾರತೀಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾರತದ ರಾಷ್ಟ್ರಧ್ವಜವನ್ನು ಕಟ್ಟುವುದನ್ನು ಕಲಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತೆ ಮೂಡಿಸುವ ಅಗತ್ಯವಿದೆ ಎಂದು ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಶ್ರೀಮತಿ ಪುಷ್ಪಲತಾ ಇವರು ಕರೆಕೊಟ್ಟರು.   ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಕುರಿತು ಮಾಹಿತಿ ನೀಡಿದರು.   ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ […]

(Kaup) ಕಾಪು: ಪ್ರತಿಯೊಬ್ಬ ಭಾರತೀಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾರತದ ರಾಷ್ಟ್ರಧ್ವಜವನ್ನು ಕಟ್ಟುವುದನ್ನು ಕಲಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತೆ ಮೂಡಿಸುವ ಅಗತ್ಯವಿದೆ ಎಂದು ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಶ್ರೀಮತಿ ಪುಷ್ಪಲತಾ ಇವರು ಕರೆಕೊಟ್ಟರು.

  ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಕುರಿತು ಮಾಹಿತಿ ನೀಡಿದರು.

  ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ದೈಹಿಕ ಶಿಕ್ಷಕ ಪ್ರಭಾಕರ್ ಶೆಟ್ಟಿ, ಪ್ರಾಥಮಿಕ ವಿಭಾಗದ ಸೇವಾದಳದ ಶಿಕ್ಷಕಿ ಶ್ರೀಮತಿ ಹೇಮಲತ, ಮಹೇಶ್  ಹಾಗೂ ಕಾಲೇಜು ವಿದ್ಯಾರ್ಥಿನಿ ನಾಯಕಿ ಕುಮಾರಿ ನಿಶಾ  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.