• Home  
  • ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ (Cleanliness drive by Kaup BJP Mahila Morcha, Hiriyadka Shakti Kendra)
- social work - ರಾಜಕೀಯ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ (Cleanliness drive by Kaup BJP Mahila Morcha, Hiriyadka Shakti Kendra)

Share: ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Hiriyadka) ಹಿರಿಯಡ್ಕ : ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ  “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.  ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.   ಈ ಸಂದರ್ಭ ಮಾಜಿ ಶಾಸಕರಾದ […]

(Hiriyadka) ಹಿರಿಯಡ್ಕ : ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ  “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.

 ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.

  ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ, ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ನೀತಾ ಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿರಿಯಡ್ಕ ಶಕ್ತಿ ಕೇಂದ್ರದ ಉದಯ ಶೆಟ್ಟಿ, ವಿನಯ್ ಪೂಜಾರಿ ಹಾಗೂ ಮಹಿಳಾ ಮೋರ್ಚಾದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.