• Home  
  • ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ 134ನೇ ಜನ್ಮದಿನಾಚರಣೆ (BR Ambedkar’s 134th birthday celebration at Kapu Mandal BJP office
- ರಾಜಕೀಯ

ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ 134ನೇ ಜನ್ಮದಿನಾಚರಣೆ (BR Ambedkar’s 134th birthday celebration at Kapu Mandal BJP office

Share: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ 134ನೇ ಜನ್ಮದಿನಾಚರಣೆ (Kaup) ಕಾಪು: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ  ಸಂವಿದಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಭಾಗವಹಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನುಡಿ ನಮನ ಸಲ್ಲಿಸಿದರು.  ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ […]

(Kaup) ಕಾಪು: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ  ಸಂವಿದಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಭಾಗವಹಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನುಡಿ ನಮನ ಸಲ್ಲಿಸಿದರು.

 ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್, ವಕ್ತಾರರಾದ ನವೀನ್ ಎಸ್.ಕೆ, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಸಹಕಾರ ಭಾರತಿ ಉಡುಪಿ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ರಾಜ್ಯ ಕಾರ್ಯದರ್ಶಿ ನರಸಿಂಹ ಕಾಮತ್ ಸಾಣೂರು, ಕಾಪು ಮಂಡಲ ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್ ಕರಂದಾಡಿ, ಕವಿತಾ ಸುವರ್ಣ, ಸಂತೋಷ್ ಎಣಗುಡ್ಡೆ, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.