• Home  
  •  ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ (Raksha bandhan Program by Kaup BJP mahila Morcha)
- fastival

 ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ (Raksha bandhan Program by Kaup BJP mahila Morcha)

Share: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ (Kaup) ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು .   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.   ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ,  ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು […]

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

(Kaup) ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು .

  ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ,  ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ,  ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸುಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಕಾಪು ಮಂಡಲ  ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್ ಮ್ತತು ಬೆಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.