• Home  
  • ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Aatidonji dina program by Kaup Mandala BJP Mahila Morcha)
- social service - ರಾಜಕೀಯ

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Aatidonji dina program by Kaup Mandala BJP Mahila Morcha)

Share: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Kaup) ಕಾಪು; ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ”ಆಟಿಡೊಂಜಿ ದಿನ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ […]

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

(Kaup) ಕಾಪು; ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ”ಆಟಿಡೊಂಜಿ ದಿನ” ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಶೆಟ್ಟಿ, ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷೆ ಸುಮಾ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಕುಂದರ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾಪು ಮಂಡಲ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.