• Home  
  •  ಕಾಪು ಮಾರಿಯಮ್ಮನ ದರುಶನ ಪಡೆದ ಖ್ಯಾತ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾ (Renowned playback singer Kunal Ganjawala receives darshan of Kaapu Mariamman)
- ಧಾರ್ಮಿಕ

 ಕಾಪು ಮಾರಿಯಮ್ಮನ ದರುಶನ ಪಡೆದ ಖ್ಯಾತ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾ (Renowned playback singer Kunal Ganjawala receives darshan of Kaapu Mariamman)

Share:  ಕಾಪು ಮಾರಿಯಮ್ಮನ ದರುಶನ ಪಡೆದ ಖ್ಯಾತ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾ    ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಅಭಿನಂದನೆ (Kaup) ಕಾಪು : ಸುಪ್ರಸಿದ್ದ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾರವರು ಇತ್ತಿಚೆಗೆ ಸಂಪೂರ್ಣ ಜೀರ್ಣೋದ್ಧಾರಗೊಂಡ ಕಾಪುವಿನ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮನ  ದರುಶನ ಪಡೆದರು.   ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಯವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮನ  ಅನುಗ್ರಹ ಪ್ರಸಾದ ನೀಡಿದರು.    ದೇವಳದ ವ್ಯವಸ್ಥಾಪನಾ ಸಮಿತಿ […]

(Kaup) ಕಾಪು : ಸುಪ್ರಸಿದ್ದ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾರವರು ಇತ್ತಿಚೆಗೆ ಸಂಪೂರ್ಣ ಜೀರ್ಣೋದ್ಧಾರಗೊಂಡ ಕಾಪುವಿನ ಹೊಸ ಮಾರಿಗುಡಿಗೆ ಭೇಟಿ ನೀಡಿದರು.

ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮನ  ದರುಶನ ಪಡೆದರು.

  ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಯವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮನ  ಅನುಗ್ರಹ ಪ್ರಸಾದ ನೀಡಿದರು.

   ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

  ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ರಮೇಶ್ ಹೆಗ್ಡೆ ಕಲ್ಯ, ಮಾಧವ ಆರ್. ಪಾಲನ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.