• Home  
  • ಕಾಪು : ರಾಮಕ್ಷತ್ರಿಯ ಸಂಘದಿಂದ ಎಸ್ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ (Kaup: Ramakshatriya Sangha felicitates students from the community who scored high marks in SSLC)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಕಾಪು : ರಾಮಕ್ಷತ್ರಿಯ ಸಂಘದಿಂದ ಎಸ್ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ (Kaup: Ramakshatriya Sangha felicitates students from the community who scored high marks in SSLC)

Share: photo credit : roopam kaup ಕಾಪು : ರಾಮಕ್ಷತ್ರಿಯ ಸಂಘದಿಂದ ಎಸ್ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ (Kaup)ಕಾಪು : ರಾಮಕ್ಷತ್ರಿಯ ಸಂಘ ಕಾಪು ಇದರ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಮಲ್ಲಾರು ಕೋಟೆ ಮನೆ ಆವರಣದಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಲಾಯಿತು.  ಮುಖ್ಯ ಅತಿಥಿಯಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.   ಕಾಪು ರಾಮ ಕ್ಷತ್ರಿಯ ಸಂಘದ […]

(Kaup)ಕಾಪು : ರಾಮಕ್ಷತ್ರಿಯ ಸಂಘ ಕಾಪು ಇದರ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಮಲ್ಲಾರು ಕೋಟೆ ಮನೆ ಆವರಣದಲ್ಲಿ ಗಣ್ಯರ ಸಮ್ಮುಖ ಸನ್ಮಾನಿಸಲಾಯಿತು.

 ಮುಖ್ಯ ಅತಿಥಿಯಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

  ಕಾಪು ರಾಮ ಕ್ಷತ್ರಿಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ, ಪುರಸಭಾ ಸದಸ್ಯ ಉಮೇಶ್ ಕರ್ಕೇರ ಉಪಸ್ಥಿತರಿದ್ದರು.

ಈ ಸಂದರ್ಭ ರಿಶಿಕಾ ಪ್ರವೀಣ್ ಸೇರ್ವೆಗಾರ್, ಯಕ್ಷಿತ್ ಶ್ರೀಧರ ನಾಯ್ಕ್, ನಿರೀಕ್ಷಾ ಪ್ರಸನ್ನ ಸೇರ್ವೆಗಾರ್, ಚೈತನ್ಯ ಪ್ರಕಾಶ್ ಸೇರ್ವೆಗಾರ್, ಯಶಸ್ ಪ್ರಶಾಂತ್ ಸೇರ್ವೆಗಾರ್ ರವರನ್ನು ಸನ್ಮಾನಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.