ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.
ಈ ಸಂದರ್ಭ ಸರೇಶ್ ಶೆಟ್ಟಿಯವರ ಸಹೋದರ ಹರೀಶ್ ಶೆಟ್ಟಿ, ಸಂಬಂಧಿಕಾದ ಶ್ರೀಮತಿ ಆಶಾ ಶೆಟ್ಟಿ, ಬೆಂಗಳೂರು ಹೋಟೆ ಉಧ್ಯಮಿ ಉದಯ ಶೆಟ್ಟಿಯವರು ಉಪಸ್ಥಿತರಿದ್ದರು.

