• Home  
  • ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ (Bigg Boss runner of Rakshita Shetty visits Kapu Sri Hosa Marigudi, special pooja)
- ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ (Bigg Boss runner of Rakshita Shetty visits Kapu Sri Hosa Marigudi, special pooja)

Share: ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಹೊಸ ಮಾರಿಗುಡಿ ವತಿಯಿಂದ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ  ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.     ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ದೇವಳದ […]

(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ  ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

    ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು.

ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

  ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ಸಾಲ್ಯಾನ್, ರಮೇಶ್ ಹೆಗ್ಡೆ ಕಲ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.