• Home  
  • ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Suggi Mari Puja Darshan Seve at Kaup Sri Hosa Marigudi Temple)
- ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Suggi Mari Puja Darshan Seve at Kaup Sri Hosa Marigudi Temple)

Share: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Kaup) ಕಾಪು : ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡು ಕಣ್ಮನ ಸೆಳೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುಗ್ಗಿ ಮಾರಿಪೂಜೆ ಪ್ರಯುಕ್ತ ದರ್ಶನ ಸೇವೆ ಸಂಪನ್ನಗೊಂಡಿತು.  ಮಾರಿಗುಡಿಯ ಪ್ರಧಾನ ಅರ್ಚಕ ವೇ.ಮೂ.ಕಲ್ಯ ಶ್ರೀನಿವಾಸ ತಂತ್ರಿಯವರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು […]

(Kaup) ಕಾಪು : ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡು ಕಣ್ಮನ ಸೆಳೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುಗ್ಗಿ ಮಾರಿಪೂಜೆ ಪ್ರಯುಕ್ತ ದರ್ಶನ ಸೇವೆ ಸಂಪನ್ನಗೊಂಡಿತು.

 ಮಾರಿಗುಡಿಯ ಪ್ರಧಾನ ಅರ್ಚಕ ವೇ.ಮೂ.ಕಲ್ಯ ಶ್ರೀನಿವಾಸ ತಂತ್ರಿಯವರು ಪೂಜಾ ವಿಧಿ ವಿಧಾನ ನೆರವೇರಿಸಿದರು.

 ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.