• Home  
  • ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ (Kaup Sri New Marigudi Temple: Chappara Muhurta on Monday – Jan. 27) as the pre-well of Brahma Kalashotsava)
- ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ (Kaup Sri New Marigudi Temple: Chappara Muhurta on Monday – Jan. 27) as the pre-well of Brahma Kalashotsava)

Share: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಜನವರಿ 27ರ ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ.  ಕಾಪು ಮಾರಿಯಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಯಾಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ. Share:

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ

(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಜನವರಿ 27ರ ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ.

 ಕಾಪು ಮಾರಿಯಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಯಾಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.