• Home  
  • ಕಾರ್ಕಳ : ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ (Karkala: Water tank donated to Arunodaya Special School)
- ವ್ಯವಹಾರ - ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ಕಾರ್ಕಳ : ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ (Karkala: Water tank donated to Arunodaya Special School)

Share: ಕಾರ್ಕಳ : ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ ಜೆಸಿಐ ಕಾರ್ಕಳ, ಬಂಡಿ ಮಠ ಫೌಂಡೇಶನ್ ಕಾರ್ಕಳ ಇದರ ಸಹಭಾಗಿತ್ವದ ಕೊಡುಗೆ (Karkala) ಕಾರ್ಕಳ : ಜೆಸಿಐ ಕಾರ್ಕಳ ಮತ್ತು ಬಂಡಿ ಮಠ ಫೌಂಡೇಶನ್ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಾರ್ಕಳ ಅರುಣೋದಯ ವಿಶೇಷ ಮಕ್ಕಳ ಶಾಲೆಗೆ 3 ಸಿಂಟೆಕ್ಸ್ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.  ಈ ಸಂದರ್ಭದಲ್ಲಿ ಕಾರ್ಕಳ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಸೋಮಶೇಖರ್, ಜೆಸಿಐ ಕಾರ್ಕಳದ ಅಧ್ಯಕ್ಷ ಜೆಸಿ ಅವಿನಾಶ್ ಶೆಟ್ಟಿ, […]

(Karkala) ಕಾರ್ಕಳ : ಜೆಸಿಐ ಕಾರ್ಕಳ ಮತ್ತು ಬಂಡಿ ಮಠ ಫೌಂಡೇಶನ್ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಾರ್ಕಳ ಅರುಣೋದಯ ವಿಶೇಷ ಮಕ್ಕಳ ಶಾಲೆಗೆ 3 ಸಿಂಟೆಕ್ಸ್ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.

 ಈ ಸಂದರ್ಭದಲ್ಲಿ ಕಾರ್ಕಳ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಸೋಮಶೇಖರ್, ಜೆಸಿಐ ಕಾರ್ಕಳದ ಅಧ್ಯಕ್ಷ ಜೆಸಿ ಅವಿನಾಶ್ ಶೆಟ್ಟಿ, ಕಾರ್ಕಳ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಜೆಸಿಐ ವಲಯ 15ರ ಕಾರ್ಯಕ್ರಮ ವಿಭಾಗದ ನಿರ್ದೇಶಕರಾದ ವಿಘ್ನೇಶ್ ಪ್ರಸಾದ್, ಜೆಸಿಐ ಕಾರ್ಕಳದ ಉಪಾಧ್ಯಕ್ಷ ರಿಜ್ವಾನ್ ಖಾನ್, ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಕೋಶಾಧಿಕಾರಿ ಮಂಜುನಾಥ್ ರಾವ್   ಪೂರ್ವಾಧ್ಯಕ್ಷ ರೋಷನ್ ಡಿ ಮಲ್ಲೋ ಹಾಗೂ ಅರುಣೋದಯ ವಿಶೇಷ ಶಾಲೆಯ ಮುಖ್ಯ ಶಿಕ್ಷಕ ಹನುಮಂತಪ್ಪ, ಶಿಕ್ಷಕ ಗಿರೀಶ್ ಅಶ್ರೀತ್, ಕಾಂತಮ್ಮ, ಪ್ರತಿಮಾ ಹಾಗೂ ಸಿಬ್ಬಂದಿವರ್ಗ, ವಿಶೇಷ ಮಕ್ಕಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.