• Home  
  • ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ
- ದೇಶ-ವಿದೇಶ

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ

Share: ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ   ಕಾಸರಗೋಡು: ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಇದರ ಗೌರವ ಸಲಹೆಗಾರರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. Share:

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ

  ಕಾಸರಗೋಡು: ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಇದರ ಗೌರವ ಸಲಹೆಗಾರರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.