• Home  
  • ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿ ಕಾರ್ಯಕ್ರಮ (Kunjarugiri Temple: Akshaya triteey̧a Parashurama Jayanthi)
- ಧಾರ್ಮಿಕ

ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿ ಕಾರ್ಯಕ್ರಮ (Kunjarugiri Temple: Akshaya triteey̧a Parashurama Jayanthi)

Share: ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿ ಕಾರ್ಯಕ್ರಮ (Kunjarugiri) ಕುಂಜಾರುಗಿರಿ:  ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯಂದು ರಥೋತ್ಸವ ಹಾಗೂ ಜಯಂತ್ಯುತ್ಸವವು ವಿವಿಧ ವೈದಿಕ,  ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.  ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು (Vishwapriya Theertha Swamiji) ಸಾನ್ನಿಧ್ಯ ವಹಿಸಿದ್ದರು.  ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಭಜನಾ ಮಂಡಳಿಗಳ ಭಜನಾ ಕಾರ್ಯಕ್ರಮದೊಂದಿಗೆ […]

ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿ ಕಾರ್ಯಕ್ರಮ

(Kunjarugiri) ಕುಂಜಾರುಗಿರಿ:  ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯಂದು ರಥೋತ್ಸವ ಹಾಗೂ ಜಯಂತ್ಯುತ್ಸವವು ವಿವಿಧ ವೈದಿಕ,  ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.

 ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು (Vishwapriya Theertha Swamiji) ಸಾನ್ನಿಧ್ಯ ವಹಿಸಿದ್ದರು.

 ಪಾಡಿಗಾರು ಶ್ರೀ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.

ಭಜನಾ ಮಂಡಳಿಗಳ ಭಜನಾ ಕಾರ್ಯಕ್ರಮದೊಂದಿಗೆ ಅನ್ನಸಂತರ್ಪಣೆ ನೆರವೇರಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.