• Home  
  • ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ (Kundapura; Inaguration of new dialysis unit)
- ತಂತ್ರಜ್ಞಾನ - ರಾಜಕೀಯ

ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ (Kundapura; Inaguration of new dialysis unit)

Share: ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ  (kundapura) ಕುಂದಾಪುರ: ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಂಕಿರಣದಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್ ರೀಚ್ ಸರ್ವಿಸ್ ಸೆಂಟರ್ ನ  ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ (Health Minister  Dinesh Gundu Rao) ರವರು ನೆರವೇರಿಸಿದರು.  ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ […]

ಕುಂದಾಪುರ: ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆ

 (kundapura) ಕುಂದಾಪುರ: ಕುಂದಾಪುರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಂಕಿರಣದಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್ ರೀಚ್ ಸರ್ವಿಸ್ ಸೆಂಟರ್ ನ  ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ (Health Minister  Dinesh Gundu Rao) ರವರು ನೆರವೇರಿಸಿದರು.

 ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ(Jayaprakash Hegde) ,  ಶಾಸಕ ಕಿರಣ್ ಕುಮಾರ್ ಕೊಡ್ಗಿ(MLA Kiran Khodgi), ವಿಧಾನ ಪರಿಷತ್ ನ ಶಾಸಕರಾದ ಮಂಜುನಾಥ್ ಭಂಡಾರಿ (MLC Manjunath Bhandari), ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (Pratik bayal) , ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ, ಜಂಟಿ ನಿರ್ದೇಶಕಿ ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಐ.ಪಿ ಗಡಾದ ಹಾಗೂ ಮತದಾರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.