• Home  
  • ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ (Kumar Pernaje and Soumya couple receive Rural Achievement Award at Lions Puttur Kavu)
- CONGARTULATIONS - ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ (Kumar Pernaje and Soumya couple receive Rural Achievement Award at Lions Puttur Kavu)

Share: ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ   ಸ್ವಾರ್ಥಗಳನ್ನು ತ್ಯಜಿಸಿದಾಗ ಅದಕ್ಕೆ ಅರ್ಥ ಬರುತ್ತದೆ :  ಕುಮಾರ್ ಪೆರ್ನಾಜೆ (Putturu) ಪುತ್ತೂರು:  ಲಯನ್ಸ್ ಕ್ಲಬ್ ಎಂದಾಗ  ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು̤ ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಕೃಷಿಕ ಕುಮಾರ್ ಪೆರ್ನಾಜೆ ಹೇಳಿದ್ದಾರೆ.     ಅವರು ಕಾವು ಮುಖ್ಯರಸ್ತೆಯ ಸಮುದಾಯ ಭವನದಲ್ಲಿ ನಡೆದ ಅಂತರ್ […]

(Putturu) ಪುತ್ತೂರು:  ಲಯನ್ಸ್ ಕ್ಲಬ್ ಎಂದಾಗ  ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು̤ ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಕೃಷಿಕ ಕುಮಾರ್ ಪೆರ್ನಾಜೆ ಹೇಳಿದ್ದಾರೆ.

    ಅವರು ಕಾವು ಮುಖ್ಯರಸ್ತೆಯ ಸಮುದಾಯ ಭವನದಲ್ಲಿ ನಡೆದ ಅಂತರ್ ರಾಷ್ಟ್ರೀಯ ಲಯನ್ಸ್ ಇದರ ಲಯನ್ಸ್ ಜಿಲ್ಲೆ 317d ,7, ವಲಯ ಎರಡರ ಲಯನ್ಸ್ ಕ್ಲಬ್ ಪುತ್ತೂರಿಗೆ  ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿಯ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದರು.

ಈ ಸಂದರ್ಭ ಕೃಷಿಯಲ್ಲಿ ಪ್ರಸಿದ್ಧಿ ಪಡೆದ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ಕುಮಾರ್ ಪೆರ್ನಾಜೆಯವರನ್ನು ಪುತ್ತೂರು ಕಾವು ಲಯನ್ಸ್ ಸ್ಥಾಪಕ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಸದಸ್ಯರು ಸನ್ಮಾನಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.