• Home  
  • ಪುತ್ತೂರು: ಕು. ಸಿಂಚನಲಕ್ಷ್ಮೀ ಕೋಡಂದೂರು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌  (Ms. Sinchanalakshmi Kodandur ranks third in the state in the engineering examination)
- CONGARTULATIONS - ಶಾಲಾ ಕಾಲೇಜು

ಪುತ್ತೂರು: ಕು. ಸಿಂಚನಲಕ್ಷ್ಮೀ ಕೋಡಂದೂರು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌  (Ms. Sinchanalakshmi Kodandur ranks third in the state in the engineering examination)

Share: ಪುತ್ತೂರು:ಕು. ಸಿಂಚನಲಕ್ಷ್ಮೀ ಕೋಡಂದೂರು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌ (Putturu) ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ ಕು. ಸಿಂಚನಲಕ್ಷ್ಮೀ ಕೋಡಂದೂರುರವರು 9.48  ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌ ಪಡೆದಿದ್ದಾರೆ.  ಇವರು ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ […]

(Putturu) ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ ಕು. ಸಿಂಚನಲಕ್ಷ್ಮೀ ಕೋಡಂದೂರುರವರು 9.48  ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೆಯ ರ‍್ಯಾಂಕ್‌ ಪಡೆದಿದ್ದಾರೆ.

 ಇವರು ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಕೆ ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು ಅವರ ಪುತ್ರಿ.

ಡಾ. ಸಚಿನ್ ಸುಬ್ರಮಣ್ಯ ಕೊಡಂದೂರು ಅಣ್ಣನ ಪ್ರೋತ್ಸಾಹ, ಕುಮಾರ್ ಪೆರ್ನಾಜೆ ಸ್ವರ ಸಿಂಚನ ಕಲಾತಂಡದ ಪ್ರತಿಭೆ. ಭರತನಾಟ್ಯ,ಸಂಗೀತದಲ್ಲೂ    ತನ್ನ ಕಲಾ ಪ್ರೌಡಿಮೆ ಮೆರೆದಿದ್ದಾರೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ  ಕಲ್ಲಡ್ಕ  ಪ್ರಭಾಕರ್ ಭಟ್, ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ, ಸಿಬ್ಬಂದಿಗಳು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಿಂಚನಲಕ್ಷ್ಮೀ ಸಾಧನೆಗೆ ಅಭಿನಂದಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.