• Home  
  • ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Kodavoor Temple: Lakshadeepotsava invitation brochure released)
- ಧಾರ್ಮಿಕ

ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Kodavoor Temple: Lakshadeepotsava invitation brochure released)

Share: ಕೊಡವೂರು ದೇಗುಲ : ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ   ಬಿಡುಗಡೆ ಗೊಳಿಸಿದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ, ಪುತ್ತೂರು ವಾದಿರಾಜ ತಂತ್ರಿ (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.   ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್,  ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, […]

(Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.

  ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್,  ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ ಜನಾರ್ದನ್ ಕೊಡವೂರು, ದೇವಳದ ಉಮೇಶ್ ರಾವ್, ವಾಸುದೇವ ಉಪಾಧ್ಯ, ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.