• Home  
  • ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ Kodavur: (Brahmakalashotsava campaign flyer released)
- ಧಾರ್ಮಿಕ

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ Kodavur: (Brahmakalashotsava campaign flyer released)

Share: ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ ಬಿತ್ತಿಪತ್ರ ಬಿಡುಗಡೆಗೊಳಿಸಿದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ   (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.    ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ […]

  (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.

   ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ ಗಣೇಶ್, ವಿಜಯ ಎಂ. ಬಂಗೇರ, ಉಮೇಶ್ ರಾವ್, ಪೂರ್ಣಿಮಾ ಜನಾರ್ದನ್  ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.