• Home  
  • ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ(Kodavoor: Venkatakrishna, temporary superintendent of Shankaranarayana temple, goes missing)
- MISSING

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ(Kodavoor: Venkatakrishna, temporary superintendent of Shankaranarayana temple, goes missing)

Share: ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರಿಂದ ಮಲ್ಪೆ ಪೊಲೀಸ್ ಠಾಣೆಗೆ ದೂರು (Malpe) ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.   ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆ.   ದೂರುದಾರರಾದ ಪ್ರಕಾಶ್ […]

(Malpe) ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ಹಿನ್ನಲೆ.

  ದೂರುದಾರರಾದ ಪ್ರಕಾಶ್ ಅವರ ಪ್ರಕಾರ, ಜೂನ್ 12, 2026ರಂದು ಬೆಳಿಗ್ಗೆ 8 ಗಂಟೆಗೆ  ವೆಂಕಟ ಕೃಷ್ಣ ಅವರು ಕೊಡವೂರು ಕೆರೆಕಟ್ಟೆ ಗಣಪತಿ ದೇವಸ್ಥಾನದಿಂದ ಹೊರಟಿದ್ದರು. ಆದರೆ ಅದಾದ ಬಳಿಕ ಅವರು ಶಂಕರನಾರಾಯಣ ದೇವಸ್ಥಾನಕ್ಕೂ ಬಾರದೇ ಇತ್ತ ತಮ್ಮ ಮನೆಗೂ ಮರುಳದೆ ನಾಪತ್ತೆಯಾಗಿದ್ದಾರೆ.

   ಬಂದು ಮಿತ್ರರು ಹಾಗೂ ಪರಿಚಿತರ ಜಾಗಗಳಲ್ಲಿ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

   ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/ 2026 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.