• Home  
  •  ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ (Visit by Dr. D. Veerendra Heggade to the Kodavoor Sri Shankaranarayana Temple, organized by its administrative committee.
- ಧಾರ್ಮಿಕ - ಸಹಾಯ ಹಸ್ತ

 ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ (Visit by Dr. D. Veerendra Heggade to the Kodavoor Sri Shankaranarayana Temple, organized by its administrative committee.

Share: ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ  ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಯಾಚನೆ (Kodavooru) ಕೊಡವೂರು: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ  ಧನಾತ್ಮಕ ಬೆಂಬಲ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಖಾವಂದರನ್ನು ಭೇಟಿ ಮಾಡಿ ವಿನಂತಿಸಲಾಯಿತು.   ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಖಾವಂದರು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಕೊಡವೂರು […]

(Kodavooru) ಕೊಡವೂರು: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ  ಧನಾತ್ಮಕ ಬೆಂಬಲ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಖಾವಂದರನ್ನು ಭೇಟಿ ಮಾಡಿ ವಿನಂತಿಸಲಾಯಿತು.

  ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಖಾವಂದರು ಶುಭ ಹಾರೈಸಿದರು.

  ಈ ಸಂದರ್ಭದಲ್ಲಿ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಕೊಡವೂರು, ಪವಿತ್ರಪಾಣಿ ಜನಾರ್ದನ ಕೊಡವೂರು, ಸಮಿತಿ ಸದಸ್ಯರಾದ ಯಶೋಧರ ಸಾಲ್ಯಾನ್, ವಾದಿರಾಜ ಸಾಲ್ಯಾನ್ ಹಾಗು ಕನ್ನರ್ ಪಾಡಿ ದೇವಸ್ಥಾನದ ಮಾಜಿ ಅಧ್ಯಕ್ಷರು ಹಾಗೂ ಸಮಾಜ ಸೇವಕ ಕೃಷ್ಣ ಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.