• Home  
  • ಕೊರಂಗ್ರಪಾಡಿ ವಸತಿ ನಿವೇಶನದಲ್ಲಿ ವನಮಹೋತ್ಸವ  
- ಪ್ರಚಲಿತ

ಕೊರಂಗ್ರಪಾಡಿ ವಸತಿ ನಿವೇಶನದಲ್ಲಿ ವನಮಹೋತ್ಸವ  

Share:  ಅರಣ್ಯ ಇಲಾಖೆ, ಕರ್ನಾಟಕ ಗೃಹ ಮಂಡಳಿ, ತ್ರಿಷಾ ಕಾಲೇಜು,    ಸಹಯೋಗದೊಂದಿಗೆ ಇಂದು ನೆಬೆಳಿಗ್ಗೆ  ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ, ಅಮೃತಾ ಪೂಜಾರಿ, ಗೃಹ ಮಂಡಳಿಯ  ಸಹನಾ,  ಹರೀಶ್,   ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ,  ಜೀವನ್ ದಾಸ್ ಶೆಟ್ಟಿ, ಗುರುರಾಜ್ […]

 ಅರಣ್ಯ ಇಲಾಖೆ, ಕರ್ನಾಟಕ ಗೃಹ ಮಂಡಳಿ, ತ್ರಿಷಾ ಕಾಲೇಜು,    ಸಹಯೋಗದೊಂದಿಗೆ ಇಂದು ನೆಬೆಳಿಗ್ಗೆ  ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ, ಅಮೃತಾ ಪೂಜಾರಿ, ಗೃಹ ಮಂಡಳಿಯ  ಸಹನಾ,  ಹರೀಶ್,   ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ,  ಜೀವನ್ ದಾಸ್ ಶೆಟ್ಟಿ, ಗುರುರಾಜ್ ಕೆ, ತ್ರಿಶಾ ಕಾಲೇಜಿನ  ಚೇತನಾ ಸುನಿಲ್, ಧೀರಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.