• Home  
  • ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ
- ಅಪರಾಧ

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

Share: ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ […]

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ
ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆ
ಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.
ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ ಬೆಂಕಿ ಆರಿಸುವಲ್ಲಿ ಯಶಸ್ವಿಯಾಯಿತು.ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್,ಸದಸ್ಯರು,ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥರು,ಸ್ಥಳೀಯರು ಬೆಂಕಿ ಆರಿಸುವಲ್ಲಿ ಸಹಕರಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.