• Home  
  • ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ (State Minister Santosh Laad visit Kota Halavu makkala taayi Temple)
- ಪ್ರಯಾಣ

ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ (State Minister Santosh Laad visit Kota Halavu makkala taayi Temple)

Share: ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ (State Minister Santosh Laad visit Kota Halavu makkala taayi Temple) (Kota – Kundapura)) ಕೋಟ: ರಾಜ್ಯದ ಕಾರ್ಮಿಕ ಕಲ್ಯಾಣ ಖಾತೆ ಸಚಿವ ಸಂತೋಷ್ ಲಾಡ್ ಸೋಮವಾರ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರನ್ನು ಶ್ರೀ ದೇಗುಲದ ಮಾಜಿ ಅಧ್ಯಕ್ಷ ಆನಂದ್ ಸಿ ಕುಂದರ್ (Anand C Kunder) ಸ್ವಾಗತಿಸಿದರು. […]

ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ (State Minister Santosh Laad visit Kota Halavu makkala taayi Temple)

(Kota – Kundapura)) ಕೋಟ: ರಾಜ್ಯದ ಕಾರ್ಮಿಕ ಕಲ್ಯಾಣ ಖಾತೆ ಸಚಿವ ಸಂತೋಷ್ ಲಾಡ್ ಸೋಮವಾರ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಚಿವರನ್ನು ಶ್ರೀ ದೇಗುಲದ ಮಾಜಿ ಅಧ್ಯಕ್ಷ ಆನಂದ್ ಸಿ ಕುಂದರ್ (Anand C Kunder) ಸ್ವಾಗತಿಸಿದರು.

 ಸಚಿವ  ಸಂತೋಷ್ ಲಾಡ್ ಪರವಾಗಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಗುಲದ ವತಿಯಿಂದ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು.

ಕಾಂಗ್ರೆಸ್ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ (Molahalli Dinesh Hegde), ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ ತಿಮ್ಮ ಪೂಜಾರಿ, ನಿರ್ದೇಶಕ ಮಹೇಶ್ ಶೆಟ್ಟಿ, ಕಾಂಗ್ರೆಸ್ ಸ್ಥಳೀಯ ಮುಖಂಡ ದೇವೇಂದ್ರ ಗಾಣಿಗ, ಧಾರವಾಡದ ಹೋಟೆಲ್ ಉದ್ಯಮಿ ಅಶೋಕ್ ಶೆಟ್ಟಿ, ಶ್ರೀ ದೇಗುಲದ ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಅರ್ಚಕರಾದ ಕೃಷ್ಣ ಜೋಗಿ , ಅಶ್ವಥ್ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಮತ್ತಿತರರು ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.