• Home  
  •  ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ (Kota : The Murder of a married women is suspected to have been committed by her husband)
- ಅಪಘಾತ

 ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ (Kota : The Murder of a married women is suspected to have been committed by her husband)

Share: ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ  (Kota) ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು, ಇವರು ಕೊಪ್ಪಳ ಮೂಲದವರಾಗಿದ್ದಾರೆ.  8 ತಿಂಗಳ ಹಿಂದೆಯಷ್ಟೆ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ […]

ಕೋಟ: ವಿವಾಹಿತ ಮಹಿಳೆಯ ಕೊಲೆ- ಪತಿಯಿಂದಲೇ ಕೃತ್ಯ ಶಂಕೆ

 (Kota) ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು, ಇವರು ಕೊಪ್ಪಳ ಮೂಲದವರಾಗಿದ್ದಾರೆ.

 8 ತಿಂಗಳ ಹಿಂದೆಯಷ್ಟೆ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಎಂದು ತಿಳಿದು ಬಂದಿದೆ.

ಶಂಕೆಯ ಮೇರೆಗೆ ಮೃತಳ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.