• Home  
  • ಕ.ಸಾ.ಪ ಉಡುಪಿ ಜಿಲ್ಲೆ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ
- ಕರಾವಳಿ

ಕ.ಸಾ.ಪ ಉಡುಪಿ ಜಿಲ್ಲೆ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ

Share: ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಡಾ| ಶಿವರಾಮ ಕಾರಂತ ಪ್ರತಿಷ್ಟಾನ, ಟ್ರಸ್ಟ್ ಸಹಯೋಗದಲ್ಲಿ ಕೋಟ ಕಾರಂತ ಥೀಮ್ ಪಾಕ್೯ ನಲ್ಲಿ ಜೂನ್ 4 ಆದಿತ್ಯವಾರ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 139 ನೇ ಜನ್ಮದಿನಾಚರಣೆ ಅಂಗವಾಗಿ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕಾಯ೯ಕ್ರಮವನ್ನು ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ದಿನೇಶ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕ .ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ […]

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಡಾ| ಶಿವರಾಮ ಕಾರಂತ ಪ್ರತಿಷ್ಟಾನ, ಟ್ರಸ್ಟ್ ಸಹಯೋಗದಲ್ಲಿ ಕೋಟ ಕಾರಂತ ಥೀಮ್ ಪಾಕ್೯ ನಲ್ಲಿ ಜೂನ್ 4 ಆದಿತ್ಯವಾರ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 139 ನೇ ಜನ್ಮದಿನಾಚರಣೆ ಅಂಗವಾಗಿ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು.

ಕಾಯ೯ಕ್ರಮವನ್ನು ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ದಿನೇಶ್ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಕ .ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ವಾಸು ಪೂಜಾರಿ, ಸಂಪನ್ಮೂಲ ವ್ಯಕ್ತಿ ಸುರೇಂದ್ರ ಕೋಟ, ಕ.ಸಾ.ಪ ಕುಂದಾಪುರ ಅಧ್ಯಕ್ಷ ಡಾ| ಉಮೇಶ್ ಪುತ್ರನ್, ಬ್ರಹ್ಮಾವರ ಅಧ್ಯಕ್ಷ ರಾಮಚಂದ್ರ ಐತಾಳ, ಮುಂತಾದವರಿದ್ದರು.

ಸತೀಶ್ ವಡ್ಡಸೆ೯ ನಿರೂಪಿಸಿದರು.ಕೋಟ ನರೇಂದ್ರ ಕುಮಾರ್ ಸ್ವಾಗತಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.