• Home  
  • ಖಾಲಿ ಹುದ್ದೆಗೆ ಶೀಘ್ರ ನೇಮಕಾತಿ: ಸಚಿವ ಮಧು ಬಂಗಾರಪ್ಪ
- ಕರಾವಳಿ - ದೇಶ-ವಿದೇಶ - ರಾಜಕೀಯ

ಖಾಲಿ ಹುದ್ದೆಗೆ ಶೀಘ್ರ ನೇಮಕಾತಿ: ಸಚಿವ ಮಧು ಬಂಗಾರಪ್ಪ

Share: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾಗುವುದು ಖಚಿತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.  ಮುಂದಿನ ವರ್ಷ ಈ ರೀತಿ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳುತ್ತೇವೆ. ಪಠ್ಯ ಪರಿಷ್ಕರಣೆ ಸಂಬಂಧ ಸೋಮವಾರ ಸಂಜೆ ಬಂದು ಕಾಣುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸಾಹಿತಿಗಳು-ತಜ್ಞರ ಜೊತೆಯೂ ಚರ್ಚೆಯಾಗಿದೆ. ಸಿಎಂ ನೇತೃತ್ವದಲ್ಲಿಯೇ ಪರಿಷ್ಕರಣೆಗೆ ಮುಂದಾಗಲಾಗುವುದು ಎಂದಿದ್ದಾರೆ. ನನ್ನ ಇಲಾಖೆಯಲ್ಲಿ ಶಿಕ್ಷಕರ ಕೊರತೆಯಿದೆ. ಶಿಕ್ಷಕರ ಕೌನ್ಸಲಿಂಗ್ ಆರಂಭವಾಗಿದೆ, ಅಲ್ಲದೆ ಖಾಲಿ ಇರುವ ಹುದ್ದೆಗೆ ಶೀಘ್ರ ನೇಮಕಾತಿ ನಡೆಯಲಿದೆ […]

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾಗುವುದು ಖಚಿತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

 ಮುಂದಿನ ವರ್ಷ ಈ ರೀತಿ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳುತ್ತೇವೆ. ಪಠ್ಯ ಪರಿಷ್ಕರಣೆ ಸಂಬಂಧ ಸೋಮವಾರ ಸಂಜೆ ಬಂದು ಕಾಣುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸಾಹಿತಿಗಳು-ತಜ್ಞರ ಜೊತೆಯೂ ಚರ್ಚೆಯಾಗಿದೆ. ಸಿಎಂ ನೇತೃತ್ವದಲ್ಲಿಯೇ ಪರಿಷ್ಕರಣೆಗೆ ಮುಂದಾಗಲಾಗುವುದು ಎಂದಿದ್ದಾರೆ. ನನ್ನ ಇಲಾಖೆಯಲ್ಲಿ ಶಿಕ್ಷಕರ ಕೊರತೆಯಿದೆ. ಶಿಕ್ಷಕರ ಕೌನ್ಸಲಿಂಗ್ ಆರಂಭವಾಗಿದೆ, ಅಲ್ಲದೆ ಖಾಲಿ ಇರುವ ಹುದ್ದೆಗೆ ಶೀಘ್ರ ನೇಮಕಾತಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.