• Home  
  •  ಖೇಲೋ ಇಂಡಿಯ-2025 : 2 ಚಿನ್ನ, 4 ಬೆಳ್ಳಿ ಪದಕ ಗೆದ್ದ ಚಿಂತನ್ ಎಸ್. ಶೆಟ್ಟಿ (Khelo India-2025: Chintan S. Shetty wins 2 gold and 4 silver medals)
- ಕ್ರೀಡೆ

 ಖೇಲೋ ಇಂಡಿಯ-2025 : 2 ಚಿನ್ನ, 4 ಬೆಳ್ಳಿ ಪದಕ ಗೆದ್ದ ಚಿಂತನ್ ಎಸ್. ಶೆಟ್ಟಿ (Khelo India-2025: Chintan S. Shetty wins 2 gold and 4 silver medals)

Share: ಖೇಲೋ ಇಂಡಿಯ-2025 : 2 ಚಿನ್ನ, 4 ಬೆಳ್ಳಿ ಪದಕ ಗೆದ್ದ ಚಿಂತನ್ ಎಸ್. ಶೆಟ್ಟಿ (Mangaluru) ಮಂಗಳೂರು: ಖೇಲೋ ಇಂಡಿಯಾ 2025ರಲ್ಲಿ ಭಾಗವಹಿಸಿದ ಮಂಗಳೂರು ಬಂಟ್ಸ್‌ ಹಾಸ್ಟೆಲ್‌ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚಿಂತನ್ ಎಸ್. ಶೆಟ್ಟಿ ಈಜು ಚಾಂಪಿಯನ್‌ಶಿಪ್‌ನಲ್ಲಿ 2 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.  ಮೇ 5ರಿಂದ ಮೇ 9ರವರೆಗೆ ಬಿಹಾರದ ಗಯಾದಲ್ಲಿ ಖೇಲೋ ಇಂಡಿಯಾ 2025 ನಡೆದಿದ್ದು, ಅದರಲ್ಲಿನ ಈಜು […]

(Mangaluru) ಮಂಗಳೂರು: ಖೇಲೋ ಇಂಡಿಯಾ 2025ರಲ್ಲಿ ಭಾಗವಹಿಸಿದ ಮಂಗಳೂರು ಬಂಟ್ಸ್‌ ಹಾಸ್ಟೆಲ್‌ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚಿಂತನ್ ಎಸ್. ಶೆಟ್ಟಿ ಈಜು ಚಾಂಪಿಯನ್‌ಶಿಪ್‌ನಲ್ಲಿ 2 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.

 ಮೇ 5ರಿಂದ ಮೇ 9ರವರೆಗೆ ಬಿಹಾರದ ಗಯಾದಲ್ಲಿ ಖೇಲೋ ಇಂಡಿಯಾ 2025 ನಡೆದಿದ್ದು, ಅದರಲ್ಲಿನ ಈಜು ಚಾಂಪಿಯನ್‌ಶಿಪ್‌ನಲ್ಲಿ  ಚಿಂತನ್ ಎಸ್. ಶೆಟ್ಟಿ ಸ್ಪರ್ಧಿಸಿ  2 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.

 ಬೆಂಗಳೂರಿನ ಸರ್ಜಾಪುರದ ಲಕ್ಷ್ಯನ್ ಅಕಾಡೆಮಿ ಆಫ್ ಸ್ಪೋರ್ಟ್ಸ್ ನ ಕೋಚ್,  ನಿರೂಪ್ ಮತ್ತು ರೋಹಿತ್ ಅವರಿಂದ ತರಬೇತಿ ಪಡೆಯುತ್ತಿರುವ ಚಿಂತನ್‌ ಶೆಟ್ಟಿ ಶಶಿಧರ್ ಶೆಟ್ಟಿ ಮತ್ತು ಹರಿಣಾಕ್ಷಿ ಶೆಟ್ಟಿ ಅವರ ಪುತ್ರ.

Leave a comment

Your email address will not be published. Required fields are marked *

eMedia Kannada  @2025. All Rights Reserved.