• Home  
  • ಗಂಗೊಳ್ಳಿ : ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ (Gangolli: Five rescued from drowning at sea)
- help - ಅಪಘಾತ

ಗಂಗೊಳ್ಳಿ : ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ (Gangolli: Five rescued from drowning at sea)

Share: ಗಂಗೊಳ್ಳಿ : ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ   (Gangolli) ಗಂಗೊಳ್ಳಿ: ಭಾನುವಾರ ಸಂಜೆ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸಮುದ್ರದ ಭಾರೀ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐದು ಜನರನ್ನು ಗಂಗೊಳ್ಳಿಯಲ್ಲಿ ರಕ್ಷಿಸಲಾಯಿತು.  ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ ಹಾಗೂ ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಟ್ವೆಂಟಿ ಫೋರ್ ಸೆವೆನ್ ಅಂಬುಲೆನ್ಸ್ […]

(Gangolli) ಗಂಗೊಳ್ಳಿ: ಭಾನುವಾರ ಸಂಜೆ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸಮುದ್ರದ ಭಾರೀ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐದು ಜನರನ್ನು ಗಂಗೊಳ್ಳಿಯಲ್ಲಿ ರಕ್ಷಿಸಲಾಯಿತು.

 ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ ಹಾಗೂ ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಟ್ವೆಂಟಿ ಫೋರ್ ಸೆವೆನ್ ಅಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ

 ತದನಂತರ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿಗಳು ಒನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಆಗಮಿಸಿ ಸೈರನ್ ಮೊಳಗಿಸಿ ಸುರಕ್ಷತೆ ದೃಷ್ಟಿಯಿಂದ ಪ್ರವಾಸಿಗರನ್ನು ಅಲರ್ಟ್ ಮಾಡಲಾಯಿತು

Leave a comment

Your email address will not be published. Required fields are marked *

eMedia Kannada  @2025. All Rights Reserved.