• Home  
  • ಗೋಹತ್ಯೆ ನಿಷೇಧ ಹಿಂಪಡೆದರೆ ಉಗ್ರ ಹೋರಾಟ: ಮುತಾಲಿಕ್
- ದೇಶ-ವಿದೇಶ - ರಾಜಕೀಯ

ಗೋಹತ್ಯೆ ನಿಷೇಧ ಹಿಂಪಡೆದರೆ ಉಗ್ರ ಹೋರಾಟ: ಮುತಾಲಿಕ್

Share: ಬೆಳಗಾವಿ: ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ವಿರುದ್ಧ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಈ ಹೇಳಿಕೆ ಸಂಬಂಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಈಗ ಈ ಹೇಳಿಕೆ ಕೊಡಲು ಪ್ರಣಾಳಿಕೆ ಕಾರಣವಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ಕಾಯಿದೆ ಹಿಂಪಡಿತೀವಿ ಎಂದು ಕಾಂಗ್ರೆಸ್ ಹೇಳಿದೆ.  ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡ್ತಿದ್ದಾರೆ. ಸಾಧು, ಸಂತರು, ಋಷಿ ಮುನಿಗಳು ಗೋ ಸಂರಕ್ಷಣೆ […]

ಬೆಳಗಾವಿ: ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಹೇಳಿದ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ವಿರುದ್ಧ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.

ಈ ಹೇಳಿಕೆ ಸಂಬಂಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಈಗ ಈ ಹೇಳಿಕೆ ಕೊಡಲು ಪ್ರಣಾಳಿಕೆ ಕಾರಣವಾಗಿದೆ.

ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ಕಾಯಿದೆ ಹಿಂಪಡಿತೀವಿ ಎಂದು ಕಾಂಗ್ರೆಸ್ ಹೇಳಿದೆ.

 ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡ್ತಿದ್ದಾರೆ.

ಸಾಧು, ಸಂತರು, ಋಷಿ ಮುನಿಗಳು ಗೋ ಸಂರಕ್ಷಣೆ ಆಗಬೇಕು ಅಂದಿದ್ದಾರೆ. ಕಡಿದರೆ ಕಾಂಗ್ರೆಸ್ ಗೆ ಗೋವಿನ ಶಾಪ ತಟ್ಟುತ್ತದೆ.

ಗೋಹತ್ಯೆ ಹತ್ಯೆ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟ ಮಾಡ್ತೀವಿ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.