# Tags
#ಸಂಘ, ಸಂಸ್ಥೆಗಳು

ಗೌರವ ಡಾಕ್ಟರೆಟ್ ಪಡೆದ ಡಾ. ಎಂ ಫಾರೂಕ್  ಚಂದ್ರನಗರರವರಿಗೆ ಕಾಪು ಜೆ.ಸಿ.ಐ ವತಿಯಿಂದ ಸನ್ಮಾನ (Farookh Chandranagara Honored bu Kaup JCI)

ಗೌರವ ಡಾಕ್ಟರೆಟ್ ಪಡೆದ ಡಾ. ಎಂ ಫಾರೂಕ್  ಚಂದ್ರನಗರರವರಿಗೆ ಕಾಪು ಜೆ.ಸಿ. ವತಿಯಿಂದ ಸನ್ಮಾನ

(Kaup) ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿ, ಸಮಾಜ ಸೇವೆಗಾಗಿ ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದು ಇತ್ತೀಚೆಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ  ವಿದ್ಯಾಲಯ ಚೆನ್ನೈ ಘಟಕದಿಂದ ಗೌರವ ಡಾಕ್ಟರೆಟ್ ಪದವಿ ಪಡೆದ ಕಾಪುವಿನ ಸಮಾಜ ಸೇವಕ ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಜೆ.ಸಿ.ಐ ಕಾಪು ವಲಯದಿಂದ ಸನ್ಮಾನ ಕಾರ್ಯಕ್ರಮ ನಡೆಯಿತು

 ಈ ಸಂದರ್ಭದಲ್ಲಿ ಕಾಪು ಜೆ.ಸಿ.ಐ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಜಗದೀಶ್ ಬಂಗೇರ,  ಕೋಶಾಧಿಕಾರಿ ಪ್ರವೀಣ್ ಕುಮಾರ್ ಗುರ್ಮೆ,  ಪೂರ್ವಾಧ್ಯಕ್ಷರುಗಳಾದ ದೀಪಕ್ ಕುಮಾರ್ ಎರ್ಮಾಳು, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ, ಹರೀಶ್ ದೇವಾಡಿಗ, ರಾಕೇಶ್ ಕುಂಜೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2