• Home  
  • ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ (“ISKCON Value Education” Award to Gyan Ji Palan Kodavooru)
- ಸನ್ಮಾನ, ಅಭಿನಂದನೆ

ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ (“ISKCON Value Education” Award to Gyan Ji Palan Kodavooru)

Share: ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ ಪ್ರಶಸ್ತಿ ಪತ್ರ ವಿತರಿಸಿದ ಮಂಗಲಯಾನದ ರೂವಾರಿ ಡಾ. ಸೋಮನಾಥ್    (Udupi) ಉಡುಪಿ:  ಕೇಂದ್ರೀಯ ವಿದ್ಯಾಲಯದಲ್ಲಿ   ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ  ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನದ ರೂವಾರಿ ಡಾ. ಸೋಮನಾಥ್ ರವರು, ಬೆಂಗಳೂರಿನ ಶೇಷಾದ್ರಿ ಪುರಂನಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪ್ರಶಸ್ತಿ ಪತ್ರ ಹಾಗೂ  ಸೈಕಲ್  ನೀಡಿ ಪುರಸ್ಕರಿಸಿದರು. […]

 (Udupi) ಉಡುಪಿ:  ಕೇಂದ್ರೀಯ ವಿದ್ಯಾಲಯದಲ್ಲಿ   ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ  ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನದ ರೂವಾರಿ ಡಾ. ಸೋಮನಾಥ್ ರವರು, ಬೆಂಗಳೂರಿನ ಶೇಷಾದ್ರಿ ಪುರಂನಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪ್ರಶಸ್ತಿ ಪತ್ರ ಹಾಗೂ  ಸೈಕಲ್  ನೀಡಿ ಪುರಸ್ಕರಿಸಿದರು.

  ಭಾರತದಾದ್ಯಂತ  ಮೂರು ಲಕ್ಷ ಕ್ಕಿಂತಲೂ ಅಧಿಕ ಮಕ್ಕಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ, ನೂರಿಪ್ಪತ್ತು ಮಕ್ಕಳು ಬೇರೆ ಬೇರೆ ರಾಜ್ಯದಿಂದ ಆಯ್ಕೆ ಆಗಿದ್ದಾರೆ.

 ಕೊಡವೂರು ಬಾಚನಬೈಲು ನಿವಾಸಿ ಗಣೇಶ್ ಹಾಗೂ ಅಂಬಾ ಜಿ ಪಾಲನ್ ರವರ ಪುತ್ರ ಗ್ಯಾನ್ ಜಿ ಪಾಲನ್ ರವರು ವ್ಯಾಲ್ಯೂ ಎಜುಕೇಶನ್ ನಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.