• Home  
  • ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
- ರಾಜಕೀಯ - ವಿಡಿಯೋ

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

Share: ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು. Share:

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.