• Home  
  • ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ
- ವಿಡಿಯೋ

ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ

Share: ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ  ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.  ಗುರುವಾರ ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ನಿಶಕ್ತಿಯ ಕಾರಣದಿಂದ ಕುಮಾರಸ್ವಾಮಿ ದಾಖಲಾಗಿದ್ದರು.  ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ಅವರು ಚಿಕಿತ್ಸೆಗೆ […]

ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ

 ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.

 ಗುರುವಾರ ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ನಿಶಕ್ತಿಯ ಕಾರಣದಿಂದ ಕುಮಾರಸ್ವಾಮಿ ದಾಖಲಾಗಿದ್ದರು.  ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ.

ಅವರು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿಯವರ ಆರೋಗ್ಯ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳೀದು ಬಂದಿದೆ.

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಜತೆಗಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.