• Home  
  • ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾಪು ವಲಯಕ್ಕೆ ಪ್ರಥಮ (Kapu Zone Secures First Place in District-Level Cultural Competition)
- ಸಾಂಸ್ಕೃತಿಕ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾಪು ವಲಯಕ್ಕೆ ಪ್ರಥಮ (Kapu Zone Secures First Place in District-Level Cultural Competition)

Share: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾಪು ವಲಯಕ್ಕೆ ಪ್ರಥಮ ಪುತ್ತೂರು ವಲಯದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ (Kaup) ಕಾಪು: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಷನ್ (SKPA) ಪುತ್ತೂರು ವಲಯದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾಪು ವಲಯವು ಪ್ರಥಮ ಸ್ಥಾನ ಪಡೆದುಕೊಂಡಿದೆ.   ಸ್ಪರ್ಧೆಯಲ್ಲಿ ಕಾಪು ವಲಯದ ಪ್ರಭು ಅವರು ಉತ್ತಮ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ.    ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಅವರು ಪ್ರಥಮ ಬಹುಮಾನವಾಗಿ […]

(Kaup) ಕಾಪು: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಷನ್ (SKPA) ಪುತ್ತೂರು ವಲಯದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾಪು ವಲಯವು ಪ್ರಥಮ ಸ್ಥಾನ ಪಡೆದುಕೊಂಡಿದೆ.

  ಸ್ಪರ್ಧೆಯಲ್ಲಿ ಕಾಪು ವಲಯದ ಪ್ರಭು ಅವರು ಉತ್ತಮ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ.

   ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಅವರು ಪ್ರಥಮ ಬಹುಮಾನವಾಗಿ ನಗದು ಹಾಗೂ ಶಾಶ್ವತ ಫಲಕವನ್ನು ಕಾಪು ವಲಯದ ಅಧ್ಯಕ್ಷ ಸಂತೋಷ್ ಅವರಿಗೆ ಹಸ್ತಾಂತರಿಸಿದರು.

  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಗೋಪಾಲ ಸುಳ್ಯ, ಮಾಜಿ ಜಿಲ್ಲಾ ಅಧ್ಯಕ್ಷರಾದ ವಿಲ್ಸನ್ ಗೋನ್ಸಲ್ವಿಸ್, ಪದ್ಮ ಪ್ರಸಾದ್ ಜೈನ್, ಪುತ್ತೂರು ವಲಯದ ಅಧ್ಯಕ್ಷ ಜಯಂತ್ ಗೌಡ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕೊಂಡಂಗಿ, ವಲಯ ಸಾಂಸ್ಕೃತಿಕ ಕಾರ್ಯದರ್ಶಿ ಸತೀಶ್ ಎರ್ಮಾಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.