• Home  
  • ಟೆಸ್ಟ್ ಕ್ರಿಕೆಟ್’ಗೆ  ಡೇವಿಡ್ ವಾರ್ನರ್ ವಿದಾಯ
- ಕ್ರೀಡೆ - ದೇಶ-ವಿದೇಶ

ಟೆಸ್ಟ್ ಕ್ರಿಕೆಟ್’ಗೆ  ಡೇವಿಡ್ ವಾರ್ನರ್ ವಿದಾಯ

Share: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂದು (ಜೂನ್ 3, ಶನಿವಾರ) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಟೆಸ್ಟ್ ಚಾಂಪಿಯನ್ಶಿಪ್ 2023ಕ್ಕೂ 4 ದಿನ ಮೊದಲು ವಾರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಸದ್ಯಕ್ಕೆ ಅವರು ನಿವೃತ್ತಿ ಪಡೆಯುತ್ತಿಲ್ಲ. ಆಸ್ಟ್ರೇಲಿಯಾದ ಬೇಸಿಗೆ ಕೊನೆಯಲ್ಲಿ ಅಂದರೆ ಮುಂಬರುವ ಜನವರಿಯಲ್ಲಿ ಪಾಕಿಸ್ತಾನ ಎದುರಿನ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ Share:

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂದು (ಜೂನ್ 3, ಶನಿವಾರ) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಟೆಸ್ಟ್ ಚಾಂಪಿಯನ್ಶಿಪ್ 2023ಕ್ಕೂ 4 ದಿನ ಮೊದಲು ವಾರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಸದ್ಯಕ್ಕೆ ಅವರು ನಿವೃತ್ತಿ ಪಡೆಯುತ್ತಿಲ್ಲ. ಆಸ್ಟ್ರೇಲಿಯಾದ ಬೇಸಿಗೆ ಕೊನೆಯಲ್ಲಿ ಅಂದರೆ ಮುಂಬರುವ ಜನವರಿಯಲ್ಲಿ ಪಾಕಿಸ್ತಾನ ಎದುರಿನ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ

Leave a comment

Your email address will not be published. Required fields are marked *

eMedia Kannada  @2025. All Rights Reserved.