# Tags
#CONGARTULATIONS

  ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ (Dr D Veerendra heggade got India book of record award)

  ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

(Belthangadi) ಬೆಳ್ತಂಗಡಿ: ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಸಂದರ್ಭ  ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನಾಮಕರಣಗೊಂಡಿದ್ದಾರೆ.

ಓರ್ವ ವ್ಯಕ್ತಿ ಕಳೆದ 50 ವರ್ಷಗಳಿಂದ  ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ 7500 ತಾಳೆ ಗರಿ ಹಸ್ತಪ್ರತಿ, 21,000 ಕಲಾ ಪ್ರಕಾರ, 25,000 ಅತೀ ಹಳೇಯ ಮತ್ತು ಅಪರೂಪದ ಪುಸ್ತಕಗಳು, 100 ವಿಂಟೇಜ್ ವಾಹನಗಳ ಸಂಗ್ರಹವು ಬೆಳ್ತಂಗಡಿ ಮಂಜೂಷ ಸಂಗ್ರಹಾಲಯದಲ್ಲಿರುವ ಅಪರೂಪದ ವಸ್ತುಗಳನ್ನು ಪರಿಗಣಿಸಿ (ಇಂದು) ನ.25 ರಂದು ಹುಟ್ಟುಹಬ್ಬದ ದಿನದಂದು ಈ ಪ್ರಶಸ್ತಿಯನ್ನು ಹಸ್ತಾಂತರಿಸಲಾಗಿದೆ.

ಡಾ. ಹೆಗ್ಗಡೆ ಹುಟ್ಟುಹಬ್ಬದಂದು ರಾಜ್ಯಾದ್ಯಂತ ಗಣ್ಯರು, ಅಭಿಮಾನಿಗಳು ಶುಭಹಾರೈಸಿದರು.

ನಾಳೆ(ಮಂಗಳವಾರ) ನ.26 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭಗೊಳ್ಳಲಿದ್ದು ಕ್ಷೇತ್ರದಲ್ಲಿ ಸಂಭ್ರಮ ಸಡಗರ ಮನೆಮಾಡಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2