• Home  
  • ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Dr BR Ambedkars’s 68th death anniversary : Udupi DC garlands the statue)
- Uncategorised

ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Dr BR Ambedkars’s 68th death anniversary : Udupi DC garlands the statue)

Share: ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Udupi) ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ, ಶುಕ್ರವಾರ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕರ್ಣದ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾಲಾರ್ಪಣೆ ಗೈದರು. ಈ ಸಂಧರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ […]

ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ

(Udupi) ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ, ಶುಕ್ರವಾರ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕರ್ಣದ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾಲಾರ್ಪಣೆ ಗೈದರು.

ಈ ಸಂಧರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ

ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.