• Home  
  • ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day Celebrations at Tenka Ermal Kinara Global School)
- ಶಾಲಾ ಕಾಲೇಜು

ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day Celebrations at Tenka Ermal Kinara Global School)

Share: ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಎರ್ಮಾಳು ತೆಂಕ  ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪ ಪುತ್ರನ್ (Thenka Yermal) ತೆಂಕ ಎರ್ಮಾಳು : ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.  ಧ್ವಜಾರೋಹಣ ಕಾರ್ಯಕ್ರಮವನ್ನು ಎರ್ಮಾಳು ತೆಂಕ  ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪಪುತ್ರನ್ ರವರು ನೆರವೇರಿಸಿದರು.   ಎರ್ಮಳು ತೆಂಕ  ಎಜುಕೇಶನ್ ಸೊಸೈಟಿಯ ಅಧ್ಯಕ್ಷ  ಕಿಶೋರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಕಾರ್ಯಕ್ರಮದಲ್ಲಿ […]

(Thenka Yermal) ತೆಂಕ ಎರ್ಮಾಳು : ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.

 ಧ್ವಜಾರೋಹಣ ಕಾರ್ಯಕ್ರಮವನ್ನು ಎರ್ಮಾಳು ತೆಂಕ  ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪಪುತ್ರನ್ ರವರು ನೆರವೇರಿಸಿದರು.

  ಎರ್ಮಳು ತೆಂಕ  ಎಜುಕೇಶನ್ ಸೊಸೈಟಿಯ ಅಧ್ಯಕ್ಷ  ಕಿಶೋರ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

  ಕಾರ್ಯಕ್ರಮದಲ್ಲಿ ಶಾಲಾ ಕಟ್ಟಡ ನಿಧಿ ಸಂಗ್ರಹಣಾ ಸಮಿತಿ ಅಧ್ಯಕ್ಷರಾದ ದಾಮೋದರ ಸುವರ್ಣ, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಪ್ರಭಾಕರ್ ಪುತ್ರನ್, ಕೋಶಾಧಿಕಾರಿ ಸುನಿಲ್ ಕುಮಾರ್, ಆಡಳಿತ ಮಂಡಳಿಯ ಸಮಿತಿ ಸದಸ್ಯರಾದ ಅಮೃತ್ ರಾಜ್, ಪೋಷಕ ಪ್ರತಿನಿಧಿ ಶ್ರೀಮತಿ ತುಳಸಿ ಉದಯ ಕರ್ಕೇರ, ಶಾಲಾ ಮುಖ್ಯೋಪಾಧ್ಯಾಯನಿ ಪ್ರೀತಿ ಸುವರ್ಣ, ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 ಕುಮಾರಿ ವಿಕೇತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ಶ್ರೀಮತಿ ಸುಶಾಂಕ ಕಾರ್ಯಕ್ರಮ ನಿರ್ವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.